Kodagu, ಜೂನ್ 2 -- ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 742.06 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 335.10 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.08 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1074.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 464.70 ಮಿ.ಮೀ. ಮಳೆಯಾಗಿತ್ತು.ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 756.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 268.50 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.