Bangalore, ಏಪ್ರಿಲ್ 10 -- ಮಂಡ್ಯ ನಗರದ ಜೈನ ಬೀದಿಯಲ್ಲಿ ಇರುವ ಶ್ರೀ ಅನಂತನಾಥ ಸ್ವಾಮಿ ದೇವಾಲಯ (ದಿಗಂಬರ ದೇವಾಲಯ) ವತಿಯಿಂದ ನಡೆದ ಮಹಾವೀರ ಜಯಂತಿಯ ಮೆರವಣಿಗೆ ಕಾರ್ಯಕ್ರಮದಲ್ಲಿ ಮಹಾವೀರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಿದರು
ಮೂಡಬಿದ್ರಿ ತಾಲ್ಲೂಕು ಆಡಳಿತದಿಂದ ನಡೆದ ಮಹಾವೀರಜಯಂತಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರರು ಭಾಗಿಯಾದರು.
ಹೊಸಪೇಟೆಯಲ್ಲಿ ಜೈನಮಂಡಗಳ ವತಿಯಿಂದ ನಡೆದ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಪ್ರಮುಖರು ಭಾಗಿಯಾದರು.
ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಸ್ಥಳೀಯ ಶಾಸಕ ಕೆ.ಎಸ್. ಆನಂದ್ ಭಾಗಿಯಾದರು.
ಹುಬ್ಬಳ್ಳಿ ತಾಲ್ಲೂಕಿನ ಅಮರಗೊಳದಲ್ಲಿ ಜೈನ ಸಮುದಾಯ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಮಹಾವೀರ ಜಯಂತಿ ಮೆರವಣಿಗೆ ಆಕರ್ಷಕವಾಗಿತ್ತು.
ಬೆಳಗಾವಿಯಲ್ಲಿ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವ ಉತ್ಸವ ಸಮಿತಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಮತ್ತಿತರರು ಭಾಗಿಯಾದರು.
ಕಲಬುರಗಿಯಲ್ಲಿ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.