Mandya, ಏಪ್ರಿಲ್ 4 -- ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ನಡೆದ ಜಾನಪದೋತ್ಸವದಲ್ಲಿ ವಿದ್ಯಾರ್ಥಿನಿಯರು ಡೊಳ್ಳು ಕುಣಿತದಲ್ಲಿ ಗಮನ ಸೆಳೆದರು.

ಮೆರವಣಿಗೆಯಲ್ಲಿ ಪೂರ್ಣ ಕುಂಭ ಹೊತ್ತು ವಿದ್ಯಾರ್ಥಿನಿಯರು ಕಂಸಾಳೆ, ಪಟ್ಟ ಕುಣಿತ, ವೀರಗಾಸೆ, ಪೂಜಾ ಕುಣಿತ, ಯಕ್ಷಗಾನ, ರಂಗ ಕುಣಿತ, ಬೊಂಬೆ ಕುಣಿತ ಸೇರಿದಂತೆ ವಿವಿಧ ತಂಡಗಳು ಸಮೂಹ ಮೆರವಣಿಗೆ ಗಮನ ಸೆಳೆಯಿತು.

ಮಂಡ್ಯ ಕಾಲೇಜಿನ ಜಾನಪದೋತ್ಸವಕ್ಕೆ ಪೂರ್ಣಕುಂಭದೊಂದಿಗೆ ಬಂದ ವಿದ್ಯಾರ್ಥಿನಿಯರು ಖುಷಿಯಿಂದಲೇ ಹೆಜ್ಜೆ ಹಾಕಿದರು.

ಮಂಡ್ಯದಲ್ಲಿ ನಡೆದ ಜಾನಪದೋತ್ಸವದ ಮೆರವಣಿಗೆಯಲ್ಲಿ ವಿವಿಧ ವೇಷಧಾರಿಗಳಾಗಿ ವಿದ್ಯಾರ್ಥಿನಿಯರು ಸಾಗಿದರು.

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ (ಸ್ವಾಯತ್ತ) ಆಯೋಜಿಸಲಾಗಿದ್ದ ಜಾನಪದ ಜಾತ್ರೆ - 2025 ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಜಾನಪದ ಕಲಾ ಪ್ರಕಾರಗಳನ್ನು ಕಾಲೇಜಿನ ವಿದ್ಯಾರ್ಥಿನಿಯರು ಮೆರವಣಿಗೆಯಲ್ಲಿ ಪ್ರದರ್ಶಿಸಿದರು, ಮಂಡ್ಯ ವಿಧಾನಸಭಾ ಶಾಸಕ ಪಿ. ರವಿಕುಮಾರ್ ಅವರು ಚಾಲನೆ ನೀಡಿದರು.

ಮಂಡ್ಯ ಮಹಿಳಾ ಕಾಲೇಜಿನ ಆವರಣದಿಂದ ವನರಂಗದವರೆ...