Melkote, ಮಾರ್ಚ್ 16 -- Melkote Vairamudi 2025: ಮಂಡ್ಯ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಇತಿಹಾಸ ಪ್ರಸಿದ್ದ ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು. ಬೇಸಿಗೆಯೂ ಇರುವುದರಿಂದ ಎಲ್ಲಾ ರೀತಿಯ ಸಿದ್ದತೆಗಳನ್ನು ಪೂರ್ವಭಾಗಿಯಾಗಿ ಮುಜರಾಯಿ ಸಹಿತ ವಿವಿಧ ಇಲಾಖೆಯವರು ಮಾಡಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತೆ ಸಂಬಂಧಿಸಿ ವಿವಿಧ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವರ್ಷದ ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ನಡೆಯಲಿರುವ ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದಾರೆ . ಇದರಲ್ಲಿ ಯಾವುದೇ ಲೋಪ ಆಗಬಾರದು. ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿರಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.