Bengaluru, ಏಪ್ರಿಲ್ 3 -- Micro-Irrigation Subsidy: ಕರ್ನಾಟಕದಲ್ಲಿ ಸೂಕ್ಷ್ಮ ನೀರಾವರಿಗೆ ನೀಡುತ್ತಿದ್ದ ಸಹಾಯಧನವನ್ನು ಏಳು ವರ್ಷಗಳ ಬಳಿಕ ಮತ್ತೆ ನೀಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸಡಿಲಿಸಿರುವ ಕರ್ನಾಟಕ ಸರ್ಕಾರ, ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯುವುದಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ ಎಂದು ಕೃಷಿ ಸಚಿವ ಕಚೇರಿ ಮೂಲಗಳು ತಿಳಿಸಿವೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯುವುದಕ್ಕೆ ಈ ಹಿಂದೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
20...
Click here to read full article from source
To read the full article or to get the complete feed from this publication, please
Contact Us.