ಭಾರತ, ಮಾರ್ಚ್ 27 -- Milk price Hike: ಕಳೆದ ಎರಡು ತಿಂಗಳಿನಿಂದಲೂ ಇದ್ದ ಕರ್ನಾಟಕ ಹಾಲು ಮಹಾಮಂಡಳ ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಏರಿಕೆ ಪ್ರಸ್ತಾವಕ್ಕೆ ಸಚಿವ ಸಂಪುಟ ಅನುಮತಿ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತೀ ಲೀಟರ್‌ಗೆ 4 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.

Published by HT Digital Content Services with permission from HT Kannada....