ಭಾರತ, ಮಾರ್ಚ್ 24 -- Milk Price Hike: ಪಶು ಆಹಾರ, ಮೇವಿನ ದರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಲಿನ ದರವನ್ನೂ ಏರಿಕೆ ಮಾಡಬೇಕು ಎಂದು ಹಾಲು ಒಕ್ಕೂಟಗಳು ಕೆಎಂಎಫ್ ಅಧ್ಯಕ್ಷ ಹಾಗೂ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರಲ್ಲಿ ಮನವಿ ಮಾಡಿದ್ದವು. ಹಾಲಿನ ದರವನ್ನು ಲೀಟರ್ ಮೇಲೆ 5 ರೂ ಹೆಚ್ಚಿಸುವಂತೆ ಒತ್ತಾಯ ಹೇರಲಾಗಿತ್ತು.
2025-26ರ ಬಜೆಟ್ ಅಧಿವೇಶನ ಮುಕ್ತಾಯ ಬೆನ್ನಲ್ಲೇ ಹಾಲಿನ ಬೆಲೆಯೂ ಏರಿಕೆಯು ಕೂಡ ಬಹುತೇಕ ಖಚಿತವಾಗಿದೆ. ಪ್ರತಿ ಲೀಟರ್ ಹಾಲಿನ ಮೇಲೆ 5 ರೂ ಏರಿಕೆ ಮಾಡಬೇಕು ಎಂದು ಹಾಲು ಒಕ್ಕೂಟಗಳು ಸರ್ಕಾರವನ್ನು ಹಾಗೂ ಸಚಿವರನ್ನು ಒತ್ತಾಯಿಸುತ್ತಲೇ ಇದ್ದವು. ಆದರೆ ಸರ್ಕಾರ ಇದಕ್ಕೆ ಸಮ್ಮತಿ ನೀಡಿರಲಿಲ್ಲ. ಸದ್ಯ ಹಾಲು ಒಕ್ಕೂಟಗಳು ಹಾಗೂ ರೈತರು ಹಾಲಿನ ದರ ಏರಿಕೆಗೆ ಒತ್ತಾಯ ಮಾಡುತ್ತಿರುವುದು ಇದಕ್ಕೆ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಕಾಣುತ್ತಿದೆ.
ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಕ್ಷೇತ್ರದ ಸಚಿವರ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಹಾಲಿದ ದರ ಏರಿಕೆ ಬಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.