Mmhills, ಫೆಬ್ರವರಿ 23 -- ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಸಿದ್ದತೆಗಳು ನಡೆದಿವೆ.
ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು ಭಾಗದಿಂದಲೂ ಸಹಸ್ರಾರು ಭಕ್ತರು ಜಾತ್ರಾ ಮಹೋತ್ಸವಕ್ಕೆ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಸೌಲಭ್ಯಗಳನ್ನು ಒದಗಿಸಿ ಸುಸೂತ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಸಾಲೂರು ಬೃಹನ್ಮಾಠದ ಡಾ. ಶಾಂತಮಲ್ಲಿಕಾರ್ಜುನಸ್ವಾಮಿ ಅವರ ಮಾರ್ಗದರ್ಶನಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಅಣಿಗೊಳಿಸುವ ಕಾರ್ಯ ನಡೆದಿದೆ.
ಮಲೈಮಹದೇಶ್ವರ ಬೆಟ್ಟದಲ್ಲಿರುವ ರಥೋತ್ಸವವನ್ನು ಭಕ್ತರು ಎಳೆಯುತ್ತಾರೆ. ರಥೋತ್ಸವಕ್ಕೆ ಹೆಚ್ಚಿನ ಭಕ್ತರು ಬರುವುದರಿಂದ ಸುಸಜ್ಜಿತವಾಗಿ ರಥವನ್ನು ಅಣಿಗೊಳಿಸುವ ಕಾರ್ಯ ನಡೆದಿದೆ.
ಮಲೆಮಹದೇಶ್ವರ ಕ್ಷೇತ್ರಕ್ಕೆ ನಾಡಿನ ನಾನಾ ಭಾಗಗಳಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಜಾತ್ರೆಗೆ ಆಗಮಿಸಲಿದ್ದಾರೆ. ಭಕ್ತಾಧಿಗಳಿಗೆ ಕುಡಿಯುವ ನೀರು, ನೆರಳಿನ ವ್...
Click here to read full article from source
To read the full article or to get the complete feed from this publication, please
Contact Us.