ಭಾರತ, ಫೆಬ್ರವರಿ 1 -- ಬೆಂಗಳೂರು: ರಾಜ್ಯದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯ ಅಧಿಸೂಚನೆ ಹೊರಡಿಸಿದ್ದು, ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 31 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಮಾರ್ಚ್ 2025
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ): 13 ಏಪ್ರಿಲ್ 2025
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: 10 ಮೇ 2025
ದಾಖಲಾತಿ ಪ್ರಕ್ರಿಯೆ ಪ್ರಾರಂಭದ ದಿನಾಂಕ: 20 ಮೇ 2025 ರಿಂದ 31 ಮ...
Click here to read full article from source
To read the full article or to get the complete feed from this publication, please
Contact Us.