ಭಾರತ, ಜನವರಿ 27 -- ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಬಹುದು ಎನ್ನುವ ಚರ್ಚೆಗಳು ನಡೆದಿರುವ ನಡುವೆಯೇ ಸಿದ್ದರಾಮಯ್ಯರ ಪತ್ನಿ ಬಿ.ಎಂ.ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್‌ ಅವರಿಗೆ ನೊಟೀಸ್‌ ಅನ್ನು ನಿರ್ದೇಶನಾಲಯ ಜಾರಿ ಮಾಡಿದೆ. ಅವರು ಮಂಗಳವಾರವೇ ವಿಚಾರಣೆಗೆ ಹಾಜರಾಗಬೇಕು ಎನ್ನುವ ಸೂಚನೆಯನ್ನು ನೋಟಿಸ್‌ ಮೂಲಕ ತಿಳಿಸಲಾಗಿದೆ.

Published by HT Digital Content Services with permission from HT Kannada....