ಭಾರತ, ಮಾರ್ಚ್ 31 -- Mysore Peripheral Ring road: ಮೈಸೂರಿನ ಅಭಿವೃದ್ದಿಯ ದೃಷ್ಟಿಯಿಂದ 25 ವರ್ಷದ ಹಿಂದೆ ರೂಪಿಸಿದ ಹೊರ ವರ್ತುಲ ರಸ್ತೆ ಬೆಳವಣಿಗೆಗೆ ದಾರಿ ಮಾಡಿಕೊಟ್ಟಿತು. ಮೈಸೂರಿನ ಮುಂದಿನ ಮೂರ್ನಾಲ್ಕು ದಶಕಗಳ ಪ್ರಗತಿ ನಿಟ್ಟಿನಲ್ಲಿ ಫೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಗೆ ವೇಗ ಸಿಗುತ್ತಿದೆ. ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ನಿವೇಶನದ ವಿಚಾರದಲ್ಲಿ ವಿವಾದಕ್ಕೆ ಸಿಲುಕಿದ ಮುಡಾ ಅದರಿಂದ ಹೊರ ಬರಲು ಪ್ರಯತ್ನಿಸುತ್ತಿದೆ. ಇದಕ್ಕಾಗಿಯೇ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಮೈಸೂರಿನಿಂದ ಸುಮಾರು 15ರಿಂದ 25 ಕಿ.ಮಿ ದೂರದ ವ್ಯಾಪ್ತಿಯಲ್ಲಿ ಫೆರಿಫರಲ್‌ ರಿಂಗ್‌ ರಸ್ತೆ ನಿರ್ಮಿಸುವ ಚಟುವಟಿಕೆಗಳು ದಶಕದಿಂದಲೂ ನಡೆದಿವೆ. ಈಗ ಅದಕ್ಕೆ ಮತ್ತೆ ಬಂದಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಈ ಯೋಜನೆ ಆರಂಭಿಸಬೇಕು ಎನ್ನುವುದು ಮುಡಾ ಉದ್ದೇಶ.

Published by HT Digital Content Services with permission from HT Kannada....