ಭಾರತ, ಏಪ್ರಿಲ್ 9 -- Special train for Nanjangud Doddajatre: ನಂಜನಗೂಡಿನ ಪಂಚ ಮಹಾ ರಥೋತ್ಸವಕ್ಕೆ (ದೊಡ್ಡ ಜಾತ್ರೆ) ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ನಂಜನಗೂಡು ಟೌನ್ ನಡುವೆ ವಿಶೇಷ ಕಾಯ್ದಿರಿಸದ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ವಿಶೇಷ ರೈಲುಗಳು ಏಪ್ರಿಲ್ 9 ರಿಂದ ಏಪ್ರಿಲ್ 12, 2025 ರವರೆಗೆ ಚಲಿಸಲಿವೆ.
ಮೈಸೂರು ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಡುವ ರೈಲು ಸಂಖ್ಯೆ 16225, ಮಧ್ಯಾಹ್ನ 01:50ಕ್ಕೆ ನಂಜನಗೂಡು ಟೌನ್ ತಲುಪಲಿದೆ. ಅಂದೇ, ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 16226 ನಂಜನಗೂಡು ಟೌನ್ ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಟು ರಾತ್ರಿ 8 ಗಂಟೆಗೆ ಮೈಸೂರು ತಲುಪಲಿದೆ. 23 ಬೋಗಿಗಳ ಈ ವಿಶೇಷ ರೈಲು ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಗೂ ಸುಜಾತ ಪುರಂ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ರೈಲುಗಳ ನಿಖರವಾದ ಆಗಮನ, ನಿರ್ಗಮನ ಸಮಯ ಹಾಗೂ ಇನ್ನಿತರ ಮಾಹಿತಿಗಾಗಿ ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಸೈಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.