Bangalore, ಫೆಬ್ರವರಿ 28 -- Puc Exams 2025: ಇನ್ನೇನು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲು ಕೆಲವೇ ಗಂಟೆಗಳು ಬಾಕಿ ಇವೆ. ಶನಿವಾರ ಮೊದಲ ವಿಷಯದ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳು ಅಣಿಯಾಗಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎಷ್ಟೇ ತಯಾರಿ ಮಾಡಿಕೊಂಡಿದ್ದರೂ ಪರೀಕ್ಷೆಗೆ ಹೋಗುವ ಮುನ್ನ ಕೆಲವೊಂದು ಅಂಶಗಳನ್ನು ಗಮನಿಸಿಕೊಳ್ಳಬೇಕಾಗುತ್ತದೆ, ಅದರಲ್ಲೂ ಪರೀಕ್ಷೆ ಕೇಂದ್ರಕ್ಕೆ ಹೋಗುವುದು ಹೇಗೆ, ಏನೇನನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು. ಏನು ತೆಗೆದುಕೊಂಡು ಹೋಗದೇ ಇದ್ದರೆ ಒಳ್ಳೆಯದು. ಪರೀಕ್ಷಾ ಕೇಂದ್ರಕ್ಕೆ ಹೋಗಿ ತೊಂದರೆಗೆ ಸಿಲುಕುವ ಮುನ್ನ ಮೊದಲೇ ಯೋಜನೆ ಮಾಡಿಕೊಂಡು ಹೊರಟರೆ ಸೂಕ್ತ ಎನ್ನುವ ಸಲಹೆಯನ್ನು ತಜ್ಞರು ನೀಡುತ್ತಾರೆ.

Published by HT Digital Content Services with permission from HT Kannada....