Bengaluru, ಫೆಬ್ರವರಿ 2 -- Raju James Bond Trailer: ಫಸ್ಟ್ ರ್ಯಾಂಕ್ ರಾಜು ಸಿನಿಮಾ ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ ರಾಜು ಜೇಮ್ಸ್ ಬಾಂಡ್ ಚಿತ್ರ ಇದೀಗ ಬಿಡುಗಡೆಯ ಸನಿಹ ಬಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಸ್ಯಾಂಡಲ್ವುಡ್ ನಟ ಶ್ರೀಮುರಳಿ, ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಹಾಸ್ಯ ಪ್ರಧಾನ ಸಿನಿಮಾ ಫೆಬ್ರವರಿ 14ರಂದು ರಾಜ್ಯದ್ಯಂತ ಬಿಡುಗಡೆ ಆಗಲಿದೆ. ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ ಈ ಚಿತ್ರವನ್ನು ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡಿದ್ದಾರೆ.
ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶ್ರೀಮುರಳಿ, ಗುರುನಂದನ್ ನಮ್ಮ ಕುಟುಂಬದ ಆತ್ಮೀಯರು. ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡು ಚೆನ್ನಾಗಿ ಮೂಡಿಬಂದಿದೆ. ನಾಯಕ ಹಾಗೂ ನಾಯಕಿಯ ಅಭಿನಯ ಹಾಗೂ ನಿರ್ದೇಶನ ಚೆನ್ನಾಗಿದೆ. ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವುದು ತೆರೆಯ ಮೇಲೆ ಗೊತ್ತಾಗುತ್ತಿದೆ. ಚಿತ್ರ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.