Bangalore, ಫೆಬ್ರವರಿ 11 -- Ranveer Allahbadia: ಪೋಷಕರ ಲೈಂಗಿಕತೆ ಕುರಿತು ಅಸೂಕ್ಷ್ಮವಾಗಿ ಹೇಳಿಕೆ ನೀಡಿ ವ್ಯಾಪಕವಾಗಿ ಟೀಕೆಗೆ ಒಳಗಾಗಿದ್ದ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಇದೀಗ ಸಾರ್ವಜನಿಕವಾಗಿ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. "ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಹಾಗೇ ಹೇಳಬಾರದಿತ್ತು, ಕ್ಷಮಿಸಿ" ಎಂದು ಅವರು ಎಕ್ಸ್‌ನಲ್ಲಿ ವಿಡಿಯೋ ಮೂಲಕ ಕ್ಷಮೆ ಯಾಚಿಸಿದ್ದಾರೆ. ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರು ಇತ್ತೀಚೆಗೆ ಸಮಯ್ ರೈನಾ ಅವರ ಯೂಟ್ಯೂಬ್ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ವಿವಾದಿತ ಹೇಳಿಕೆ ನೀಡಿದ್ದರು. ಇದರ ಕುರಿತು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆ, ಮೀಮ್ಸ್ ಉಂಟಾಗಿತ್ತು. ಇದೀಗ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಈ ಕುರಿತು ಕ್ಷಮೆ ಕೇಳಿದ್ದಾರೆ.
ರಣವೀರ್ ಅಲ್ಲಾಬಾಡಿಯಾ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದಾರೆ. "ಇಂಡಿಯಾಸ್ ಗಾಟ್ ಲ್ಯಾಟೆಂಟ್‌ನಲ್ಲಿ ನಾನು ಹಾಗೇ ಹೇಳಬಾರದಿತ್ತು, ಕ್ಷಮಿಸಿ" ಎಂದು ಅವರು ಎಕ್ಸ್‌ನಲ್ಲಿ ಬರೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.