Bengaluru, ಮಾರ್ಚ್ 28 -- Rashmika Mandanna: ಕನ್ನಡದ ನಟಿಯರ ಪೈಕಿ ಅತ್ಯಂತ ಟೀಕೆಗೊಳಗಾದವರೆಂದರೆ ಅದು ರಶ್ಮಿಕಾ ಮಂದಣ್ಣ. ರಶ್ಮಿಕಾ ಅವರನ್ನು ವಿನಾಕಾರಣ ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುವವರ, ಟೀಕಿಸುವವರ, ದ್ವೇಷ ಸಾಧಿಸುವವರ ದೊಡ್ಡ ಸಂಖ್ಯೆಯೇ ಇದೆ. ಅದರ ಹೊರತಾಗಿಯೂ ರಶ್ಮಿಕಾ ತಮ್ಮ ಕೆಲಸವನ್ನು ಸದ್ದಿಲ್ಲದೆ ಮಾಡುತ್ತಿರುವುದರ ಜೊತೆಗೆ, ತಮ್ಮ ಕೆಲಸದ ಬಗ್ಗೆ ಹಲವರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ.
ಈಗ ಆ ಸಾಲಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಸಹ ಸೇರಿದ್ದಾರೆ. ಸಲ್ಮಾನ್ ಖಾನ್ ಅಭಿನಯಿಸಿರುವ 'ಸಿಕಂದರ್' ಚಿತ್ರವು ಮಾರ್ಚ್ 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ದೇಶಕ ಎ.ಆರ್. ಮುರುಗದಾಸ್ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ: ಮಲಯಾಳಂ ಚಿತ್ರೋದ್ಯಮದಲ್ಲಿ L2: Empuraan ಹೊಸ ರೆಕಾರ್ಡ್! ಬಿಡುಗಡೆಯಾದ ಮೊದಲ ದಿನವೇ ದಾಖಲೆಯ ಕಲೆಕ್ಷನ್
ಇತ್ತೀಚೆಗೆ ಈ ಚಿತ್ರದ ಪ್ರಚಾರದ ಸಲುವಾಗಿ 'ಸಿಕಂದರ್ ಮೀಟ್ಸ್ ಗಜನಿ' ಎಂಬ ಕಾರ್ಯಕ್ರಮ ನಡೆಯಿತು. ಈ ಹಿಂದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.