Bengaluru, ಮಾರ್ಚ್ 12 -- Raaven Trailer: ಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಬ್ಯಾನರ್ನಲ್ಲಿ ವಿಶ್ವನಾಥ್. ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ನಿರ್ಮಿಸಿರುವ ಹಾಗೂ ವೇದ್ ನಿರ್ದೇಶನದ ರಾವೆನ್ ಚಿತ್ರದಲ್ಲಿ ಕಾಗೆಯೇ ಪ್ರಮುಖ ಪಾತ್ರಧಾರಿ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಾವೆನ್ ಎಂದರೆ ಕಾಗೆಯ ಹೆಸರು. ಸಾಮಾನ್ಯವಾಗಿ ಕಾಗೆ ತಾಕಿದ್ದರೆ ಸ್ನಾನ ಮಾಡಬೇಕು. ಅದು ವಾಹನದ ಮೇಲೆ ಕೂತರೆ ವಾಹನವನ್ನೇ ಬದಲಿಸಬೇಕು. ಕಾಗೆ ಮನೆಯೊಳಗೆ ಬರಬಾರದು. ಇದು ಶ್ರಾದ್ಧಕ್ಕೆ ಮಾತ್ರ ಮೀಸಲಾದ ಪಕ್ಷಿ ಹೀಗೆ ಅನೇಕ ನಂಬಿಕೆಗಳು ರೂಡಿಯಲ್ಲಿದೆ. ಆದರೆ ಕಾಗೆಗಿರುವ ಒಳ್ಳೆಯ ಗುಣ ಬೇರೆ ಪಕ್ಷಿಗಳಲ್ಲಿ ನೋಡುವುದು ಕಡಿಮೆ. ಒಂದು ಹಿಡಿ ಅನ್ನ ಸಿಕ್ಕರೆ ತನ್ನ ಎಲ್ಲಾ ಬಳಗವನ್ನು ಕರೆದು ತಿನ್ನುವ ಪಕ್ಷಿ ಕಾಗೆ ಮಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.