Bengaluru, ಫೆಬ್ರವರಿ 15 -- Rekhachithram OTT: ಮಲಯಾಳಂ ಮಿಸ್ಟರಿ ಥ್ರಿಲ್ಲರ್ ರೇಖಾಚಿತ್ರಂ ಸಿನಿಮಾ ಒಟಿಟಿ ಬಿಡುಗಡೆ ಮತ್ತಷ್ಟು ವಿಳಂಬವಾಗಲಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಫೆಬ್ರವರಿಯಲ್ಲಿಯೇ ಒಟಿಟಿಗೆ ಬರುವ ಸಾಧ್ಯತೆಯಿದೆ ಎಂಬ ವದಂತಿ ಇತ್ತು. ಆದಾಗ್ಯೂ, ಒಟಿಟಿ ವೀಕ್ಷಕರಿಗೆ ಚಿತ್ರದ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಹೀಗಿರುವಾಗಲೇ ಈಗ ಇದೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆ ಆಗಿದೆ.
ಯಾವಾಗಿನಿಂದ ಸ್ಟ್ರೀಮಿಂಗ್: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ರೇಖಾಚಿತ್ರಂ ಸಿನಿಮಾ ಮಾರ್ಚ್ 14ರಂದು ಸೋನಿಲೈವ್ ಒಟಿಟಿಯಲ್ಲಿ ಪ್ರಸಾರ ಆರಂಭಿಸಲಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಈ ಬಗ್ಗೆ ಸೋನಿ ಲೈವ್ ಒಟಿಟಿಯಿಂದ ಅಧಿಕೃತ ಘೋಷಣೆ ಹೊರಬಿದ್ದಿದೆ. ಅಂದರೆ, ಮಾರ್ಚ್ 7ರಂದು ರೇಖಾಚಿತ್ರಂ ಸಿನಿಮಾ ಸೋನಿ ಲೈವ್ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭಿಸಿಲಿದೆ. ಮೂಲ ಮಲಯಾಳಂನಲ್ಲಿನ ಈ ಚಿತ್ರ ಕನ್ನಡ, ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ವೀಕ್ಷಣೆಗೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.