ಭಾರತ, ಮಾರ್ಚ್ 11 -- ಜನವರಿ 24, 2025 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾದ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಮತ್ತು ವೀರ್ ಪಹರಿಯಾ ನಟಿಸಿರುವ ಸಿನಿಮಾ 'ಸ್ಕೈ ಫೋರ್ಸ್'. ಈ ಸಿನಿಮಾವನ್ನು ಸಾಕಷ್ಟು ಜನ ಚಿತ್ರಮಂದಿರಗಳಲ್ಲಿ ವೀಕ್ಷಿಸಿದ್ದಾರೆ. ಒಮ್ಮೆ ನೋಡಿದರೂ ಇನ್ನೊಮ್ಮೆ ನೋಡಬೇಕೆನಿಸುವ ಸಿನಿಮಾ ಇದಾಗಿದ್ದು, ಒಟಿಟಿಯಲ್ಲಿ ಬಿಡುಗಡೆಯಾಗಿದೆ. ನೀವು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ವೀಕ್ಷಿಸದೇ ಇದ್ದಲ್ಲಿ ಈಗ ನಿಮ್ಮ ಮನೆಯಲ್ಲೇ ಕುಳಿತು 'ಸ್ಕೈ ಫೋರ್ಸ್' ಸಿನಿಮಾ ನೋಡಬಹುದು.
ಭಾರತದ ಐತಿಹಾಸಿಕ ಮೊದಲ ವಾಯುದಾಳಿಯ ಕುರಿತು ಮಾಡಿದ ಸಿನಿಮಾ ಇದಾಗಿದ್ದು, ಅಕ್ಷಯ್ ಕುಮಾರ್ ಮತ್ತು ವೀರ್ ಪಹರಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರವು 1965 ರ ಇಂಡೋ-ಪಾಕಿಸ್ತಾನಿ ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆಯ ಮೇಲೆ ಮಾಡಿದ ದಾಳಿಯನ್ನು ಆಧರಿಸಿದೆ.
ಜನವರಿ 24, 2025ರಂದು ಬಿಡುಗಡೆಯಾದ ಈ ಸಿನಿಮಾವನ್ನು ನೀವು ಅಮೆಜಾನ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.