Bangalore, ಮಾರ್ಚ್ 28 -- South Indian movies in ott this week: ಹಾಲಿವುಡ್, ಬಾಲಿವುಡ್ ಸಿನಿಮಾಗಳು ಮಾತ್ರವಲ್ಲದೆ ದಕ್ಷಿಣ ಭಾರತದ ಸಿನಿಮಾಗಳು ಒಟಿಟಿ ವೀಕ್ಷಕರನ್ನು ಆಕರ್ಷಿಸುತ್ತಿದೆ. ವಿಶೇಷವಾಗಿ ಮಲಯಾಳಂ ಸಿನಿಮಾಗಳ ಕುರಿತು ಪ್ರೇಕ್ಷಕರಿಗೆ ತುಸು ಹೆಚ್ಚೇ ಕ್ರೇಜ್ ಇದೆ. ದಕ್ಷಿಣ ಭಾರತದ ಸಿನಿಮಾಗಳನ್ನು ನೋಡಲು ದೇಶ ವಿದೇಶಗಳ ಒಟಿಟಿ ವೀಕ್ಷಕರು ಕಾಯುತ್ತಿರುತ್ತಾರೆ. ಈ ವಾರ ಅಂದರೆ ಮಾರ್ಚ್ 23ರಿಂದ ಮಾರ್ಚ್ 30ರ ತನಕ ಹಲವು ಸಿನಿಮಾಗಳು ಒಟಿಟಿಯಲ್ಲಿ ಬಿಡುಗಡೆಯಾಗಲಿವೆ. ಈ ವಾರ ನೆಟ್ಫ್ಲಿಕ್ಸ್, ಅಮೆಜಾನ್ ಪ್ರೈಮ್, ಜೀ5, ಜಿಯೋಹಾಟ್ಸ್ಟಾರ್ ಇತ್ಯಾದಿ ಒಟಿಟಿಗಳಲ್ಲಿ ಕನ್ನಡ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳು ಬಿಡುಗಡೆಯಾಗಲಿವೆ. ಮಝಾಕ, ಯುಐ, ಅನ್ಪೋಡಿ ಕಣ್ಮಣಿ ಸೇರಿದಂತೆ ಈ ವಾರದ ಒಟಿಟಿ ಸಿನಿಮಾಗಳ ವಿವರ ಇಲ್ಲಿದೆ.
ಅನ್ಪೋದ್ ಕಣ್ಮಣಿ (ಮಲಯಾಳಂ): ಈ ಮಲಯಾಳಂ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಈ ವರ್ಷ ಬಿಡುಗಡೆಯಾಗುತ್ತಿರುವ ಅರ್ಜುನ್ ಅಶೋಕನ್ ಅವರ ಮೂರನೇ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.