Bangalore, ಮಾರ್ಚ್ 14 -- SSLC Exam 2025: ಕರ್ನಾಟಕದಲ್ಲಿ ಇನ್ನೇನು 2025ನೇ ಸಾಲಿನ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಇದಾದ ಮರುದಿನವೇ ಅಂದರೆ ಮಾರ್ಚ್‌ 21 ರ ಶುಕ್ರವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಳ್ಳಲಿವೆ. ಇದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಸಿದ್ದತೆಗಳನ್ನು ಮಾಡಿಕೊಂಡಿದೆ. ಕರ್ನಾಟದಲ್ಲಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ಏಪ್ರಿಲ್‌ ಮೊದಲನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಹಿಂದಿನ ವರ್ಷದಂತೆಯೇ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಹಲವು ಮಹತ್ವದ ಸೂಚನೆಗಳನ್ನು ನೀಡಿದೆ. ಪರೀಕ್ಷೆಗೆ ಹೋಗುವವರು, ಪೋಷಕರು, ಶಿಕ್ಷಕರಿಗೂ ಸೂಚನೆಗಳಿವೆ.

Published by HT Digital Content Services with permission from HT Kannada....