Bangalore, ಮಾರ್ಚ್ 20 -- SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ಮಾರ್ಚ್ 21ರ ಶುಕ್ರವಾರದಿಂದ ಆರಂಭವಾಗಲಿವೆ. ಕರ್ನಾಟಕದ ಜಿಲ್ಲಾ, ತಾಲ್ಲೂಕು, ಹೋಬಳಿ ಸೇರಿದಂತೆ ಗ್ರಾಮ ಮಟ್ಟದಲ್ಲಿರುವ ಸರ್ಕಾರಿ, ಖಾಸಗಿ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಶುರುವಾಗಲಿವೆ. ಮೊದಲ ದಿನವೇ ವಿದ್ಯಾರ್ಥಿಗಳು ಭಾಷಾ ವಿಷಯದ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಸುಸೂತ್ರ ಪರೀಕ್ಷೆ ಆಯೋಜನೆಗಾಗಿ ಸಿದ್ದತೆಗಳನ್ನೂ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಮಾಡಿಕೊಂಡಿದೆ. ಅಲ್ಲದೇ ಪರೀಕ್ಷೆ ಎದುರಿಸಲು ಅಣಿಯಾಗಿರುವ ವಿದ್ಯಾರ್ಥಿಗಳಿಗೂ ಸೂಚನೆಗಳನ್ನು ನೀಡಿದೆ. ಮೂರು ತಿಂಗಳ ಹಿಂದೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮಂಡಳಿ ಬಿಡುಗಡೆ ಮಾಡಿದೆ.
ಕರ್ನಾಟಕದಲ್ಲಿ ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ 15,881 ಶಾಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.