Bangalore, ಮಾರ್ಚ್ 13 -- Summer School Holidays 2025: ಕರ್ನಾಟಕದಲ್ಲಿ ಈಗಾಗಲೇ ವಿವಿಧ ಹಂತಗಳಲ್ಲಿ ಪರೀಕ್ಷೆಗಳು ಶುರುವಾಗಿವೆ. ಪಿಯುಸಿ ಪರೀಕ್ಷೆಗಳು ಮುಗಿಯುವ ಹಂತಕ್ಕೆ ಬಂದಿದ್ದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸದ್ಯದಲ್ಲೇ ಆರಂಭವಾಗಲಿವೆ. ಇದಲ್ಲದೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿವಿಧ ತರಗತಿಗಳ ಪರೀಕ್ಷೆಗಳು ಶಾಲಾ ಹಂತದಲ್ಲಿ ಆರಂಭಗೊಂಡಿವೆ. ಎಸ್‌ಎಸ್‌ಎಲ್‌ಸಿ ಹೊರತುಪಡಿಸಿ ಬಹುತೇಕ ಮಾರ್ಚ್ ಒಳಗೆ ಎಲ್ಲಾ ಪರೀಕ್ಷೆಗಳು ಮುಗಿಯಲಿವೆ. ಈ ಬಾರಿಯ ಬೇಸಿಗೆ ರಜೆಯ ದಿನಾಂಕಗಳನ್ನು ಪ್ರಕಟಿಸುವ ಸಮಯವೂ ಹತ್ತಿರ ಬರುತ್ತಿದೆ. ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಕಾರ ಈ ವರ್ಷದ ಬೇಸಿಗೆ ರಜೆಗಳು ಬಹುತೇಕ ಏಪ್ರಿಲ್‌ನಲ್ಲಿಯೇ ಆರಂಭವಾಗಲಿವೆ. ಮೇ ಅಂತ್ಯದವರೆಗೂ ರಜೆ ಇರಲಿದೆ. ಕಳೆದ ವರ್ಷದ ಶೈಕ್ಷಣಿಕ ಅವಧಿ ಅವಧಿಯಲ್ಲಿಯೇ ಹೊರಡಿಸಿದ್ದ ಶಿಕ್ಷಣ ಇಲಾಖೆಯ ಸುತ್ತೋಲೆಯ ಪ್ರಕಾರ 2025ನೇ ಸಾಲಿನ ಬೇಸಿಗೆ ರಜೆಗಳು ಏಪ್ರಿಲ್ 11ರಿಂದಲೇ ಶುರುವಾಗಲಿವೆ. 2025ರ ಮೇ 28 ರವರೆಗೆ ರಜೆಗಳು ಇರಲಿವೆ.
ಪ್ರತಿ ವರ್ಷ...
Click here to read full article from source
To read the full article or to get the complete feed from this publication, please
Contact Us.