ಭಾರತ, ಫೆಬ್ರವರಿ 7 -- ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅಭಿನಯದ 'ತಾಂಡೇಲ್' ಸಿನಿಮಾದ ಬಗ್ಗೆ ಟ್ವಿಟರ್ನಲ್ಲಿ ಸಾಕಷ್ಟು ಜನ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಂದು ಮೊಂಡೆಟಿ ನಿರ್ದೇಶನದ ಈ ಸಿನಿಮಾ ಇಂದು (ಫೆ 7) ಬಿಡುಗಡೆಯಾಗಿದೆ. ಎಕ್ಸ್ ಬಳಕೆದಾರರ ಅಭಿಪ್ರಾಯಗಳ ಪ್ರಕಾರ ಸಿನಿಮಾ ಹೇಗಿದೆ ಎಂಬುದನ್ನು ನಾವಿಲ್ಲಿ ನೀಡಿದ್ದೇವೆ. ಇತ್ತೀಚೆಗೆ ಬಿಡುಗಡೆಯಾದ ಹಾಡುಗಳು, ಟೀಸರ್ಗಳು ಮತ್ತು ಟ್ರೇಲರ್ಗಳನ್ನು ನೋಡಿದ ನಂತರ ಹಲವರು ಈ ಸಿನಿಮಾವನ್ನು ನೋಡಲೇಬೇಕು ಎಂದು ಕಾದಿದ್ದರು. ಭಾರಿ ನಿರೀಕ್ಷೆಗಳ ನಡುವೆ ಬಿಡುಗಡೆಯಾದ ಈ ಚಿತ್ರದಲ್ಲಿ ನಾಗಚೈತನ್ಯ ಮೀನುಗಾರನಾಗಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಅಲ್ಲು ಅರವಿಂದ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ಬನ್ನಿ ವಾಸು ದೊಡ್ಡ ಮಟ್ಟದಲ್ಲಿ ನಿರ್ಮಿಸಿದ್ದಾರೆ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ: ವಿಡಾಮುಯರ್ಚಿ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಅಜಿತ್ ಕುಮಾರ್ ಸಿನಿಮಾಗೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.