ಭಾರತ, ಫೆಬ್ರವರಿ 2 -- ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 3 February 2024)

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣಪಕ್ಷ, ಶನಿವಾರ

ತಿಥಿ : ಅಷ್ಟಮಿ ತಿಥಿಯು ಬೆ.12.10 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ವಿಶಾಖ ...