ಭಾರತ, ಫೆಬ್ರವರಿ 16 -- ಹಿಂದೂ ಪಂಚಾಂಗದ ಪ್ರಕಾರ ಯುಗಾದಿ ಹೊಸ ವರ್ಷದ ಮೊದಲ ದಿನ. ಆ ಕಾರಣಕ್ಕೆ ಯುಗಾದಿ ಹಬ್ಬವನ್ನು ಹಿಂದೂಗಳು ಹೊಸ ವರ್ಷ ಎಂದು ಆಚರಿಸುತ್ತಾರೆ. ಪ್ರತಿ ವರ್ಷ ಪ್ರಪಂಚದಾದ್ಯಂತ ಇರುವ ಹಿಂದೂಗಳು ಬೇವು-ಬೆಲ್ಲ ಹಂಚುವ ಮೂಲಕ ಯುಗಾದಿ ಹಬ್ಬವನ್ನು ಸಂಭ್ರಮಿಸುತ್ತಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪದ್ರೇಶ, ತೆಲಂಗಾಣ ಹಾಗೂ ಗೋವಾ ಭಾಗದಲ್ಲಿ ಯುಗಾದಿ ಹಬ್ಬದ ಆಚರಣೆ ಬಲು ಜೋರು. ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ಕಡೆ ಈ ಹಬ್ಬವನ್ನು ಗುಡಿ ಪಾಡ್ವಾ ಎಂದೂ ಕರೆಯುತ್ತಾರೆ. ಯುಗಾದಿ ಹಬ್ಬಕ್ಕೆ ತಿಂಗಳು ಇರುವಾಗಲೇ ಎಲ್ಲಾ ಕಡೆಗಳಲ್ಲಿ ಸಿದ್ಧತೆಗಳು ಆರಂಭವಾಗುತ್ತದೆ. ಹಾಗಾದರೆ 2025ರಲ್ಲಿ ಯುಗಾದಿ ಯಾವಾಗ, ಈ ಹಬ್ಬದ ಮಹತ್ವವೇನು, ಇದನ್ನು ಹೇಗೆಲ್ಲಾ ಆಚರಿಸಬಹುದು ಎಂಬ ವಿವರ ಇಲ್ಲಿದೆ.
ಚಾಂದ್ರಮಾನ ಕ್ಯಾಲೆಂಡರ್‌ನ ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಎಂದು ಆಚರಿಸಲಾಗುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಪ್ರತಿವರ್ಷ ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ಆರಂಭದಲ್ಲಿ ಯುಗಾದಿ ಹಬ್ಬ ಬರುತ್ತದೆ. ಈ ವರ್ಷ ಮಾ...
Click here to read full article from source
To read the full article or to get the complete feed from this publication, please
Contact Us.