ಭಾರತ, ಫೆಬ್ರವರಿ 1 -- ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಮಧ್ಯಮ ವರ್ಗದವರನ್ನು ಗಮದಲ್ಲಿಟ್ಟುಕೊಂಡು ಕೆಲವು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಇದೇ ವೇಳೆ ಬಜೆಟ್‌ನಲ್ಲಿ ಯಾವುದೇಲ್ಲಾ ಅಗ್ಗವಾಗಿದೆ ಹಾಗೂ ಯಾವೆಲ್ಲಾ ವಸ್ತುಗಳು ದುಬಾರಿಯಾಗಿವೆ ಎಂಬುದನ್ನು ತಿಳಿಯೋಣ. 2024ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿದ ಮೋದಿ 3.0 ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ವರ್ಷದ ಬಜೆಟ್‌ನಲ್ಲಿ ಕೃಷಿ, ಉತ್ಪಾದನೆ, ಉದ್ಯೋಗ, ಎಂಎಸ್ಎಂಇಗಳು, ಗ್ರಾಮೀಣ ಪ್ರದೇಶಗಳ ಉನ್ನತೀಕರಣ, ನಾವೀನ್ಯತೆ ಸೇರಿದಂತೆ 10 ವಿಶಾಲ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದೆ.

ಇದನ್ನೂ ಓದಿ | Income Tax Rules: ಮಧ್ಯಮ ವರ್ಗಕ್ಕೆ ಭರ್ಜರಿ ಗಿಫ್ಟ್‌ ಕೊಟ್ಟ ಮೋದಿ ಸರ್ಕಾರ: 12 ಲಕ್ಷದವರೆಗೂ ಯಾವುದೇ ತೆರಿಗೆ ಇಲ್ಲ

Published by HT Digital Content Services with permission from HT Kannada....