ಭಾರತ, ಮಾರ್ಚ್ 11 -- ಹೃತಿಕ್ ರೋಷನ್ ಹಾಗೂ ಜೂನಿಯರ್ ಎನ್ಟಿಆರ್ ಜೊತೆಯಾಗಿ ಅಭಿನಯಿಸುತ್ತಿರುವ ಆಕ್ಷನ್ ಸಿನಿಮಾ 'ವಾರ್ 2' . ಆದರೆ ಸಿನಿಮಾದ ಕಲವು ಸೀನ್ ಪೂರ್ವಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ಹೃತಿಕ್ ರೋಷನ್ ಗಾಯಗೊಂಡಿದ್ದಾರೆ. ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವರ್ಷದ ಅಂತ್ಯದಲ್ಲಿ ವಾರ್ 2 ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಹೃತಿಕ್ ರೋಷನ್ ಅವರಿಗಾದ ಗಾಯ ಗುಣವಾಗಲು ಎಷ್ಟು ದಿನಗಳು ಬೇಕು? ಅವರು ಚಿತ್ರೀಕರಣಕ್ಕೆ ಬರಲು ಸಾಧ್ಯವಾಗುತ್ತದೆಯೇ? ಎಂಬ ಪ್ರಶ್ನೆಗಳು ಮೂಡಿದೆ.
ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಕೂಡ ನಟಿಸಿದ್ದಾರೆ. ಕೆಲವು ಸ್ಟಾರ್ ಹಾಗೂ ಕೆಲವು ಸಿನಿಮಾಗಳ ಹೆಸರು ಕೇಳಿದ ತಕ್ಷಣವೇ ಆ ಸಿನಿಮಾದ ಬಗ್ಗೆ ನಿರೀಕ್ಷೆ ಆರಂಭವಾಗುತ್ತದೆ. ಅದೇ ರೀತಿ ವಾರ್ 2 ಸಿನಿಮಾದ ಕುರಿತು ಸಾಕಷ್ಟು ಸಿನಿಪ್ರಿಯರು ನಿರೀಕ್ಷೆ ಇಟ್ಟುಕೊಂಡು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರತಂಡ ಯಾವಾಗ ಖುಷಿ ಸುದ್ದಿಯನ್ನು ಹಂಚಿಕೊಳ್ಳುತ್ತದೆ ಎಂದು ಕಾಯುತ್ತಿದ್ದವರಿಗೆ ಇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.