Bengaluru, ಮಾರ್ಚ್ 8 -- ಆಲಿಯಾ ಭಟ್ ನಾಯಕಿಯಾಗಿ ನಟಿಸಿರುವ ಡಾರ್ಲಿಂಗ್ಸ್ ಚಿತ್ರವನ್ನು ಜಸ್ಮಿತ್ ಕರೀನ್ ನಿರ್ದೇಶಿಸಿದ್ದಾರೆ. ಈ ಚಿತ್ರವು ಚಿತ್ರಮಂದಿರಗಳನ್ನು ಬಿಟ್ಟು ನೇರವಾಗಿ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಯಿತು. ವಿಮರ್ಶೆ ದೃಷ್ಟಿಯಿಂದ ಈ ಸಿನಿಮಾ ಮೆಚ್ಚುಗೆ ಪಡೆದಿದೆ.

ಗೌರಿ ಶಿಂಧೆ ನಿರ್ದೇಶನದ ಡಿಯರ್ ಜಿಂದಗಿ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ಆಲಿಯಾ ಭಟ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕೇವಲ 20 ಕೋಟಿ ರೂ.ಗಳ ಬಜೆಟ್‌ನಲ್ಲಿ ನಿರ್ಮಿಸಲಾಯಿತು. ಬಾಕ್ಸ್‌ ಆಫೀಸ್‌ನಲ್ಲಿ ಈ ಸಿನಿಮಾ 130 ಕೋಟಿ ರೂ. ಗಳಿಸಿದೆ.

ಅನ್ವಿತಾ ದತ್ ನಿರ್ದೇಶನದ ಬಾಲಿವುಡ್‌ನ ಸೈಕಲಾಜಿಕಲ್ ಥ್ರಿಲ್ಲರ್ ಕಾಲಾ (Qala) ಚಿತ್ರವನ್ನು ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ವೀಕ್ಷಿಸಬಹುದು. ತ್ರಿಪ್ತಿ ದಿಮ್ರಿ ಮಹಿಳಾ ನಾಯಕಿಯಾಗಿ ನಟಿಸಿರುವ ಈ ಚಿತ್ರವು ಹಲವು ಪ್ರಶಸ್ತಿಗಳಿಗೂ ನಾಮನಿರ್ದೇಶನಗೊಂಡಿದೆ.

ಅಮೀರ್ ಖಾನ್ ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ...