Bengaluru, ಮಾರ್ಚ್ 8 -- ಆಲಿಯಾ ಭಟ್ ನಾಯಕಿಯಾಗಿ ನಟಿಸಿರುವ ಡಾರ್ಲಿಂಗ್ಸ್ ಚಿತ್ರವನ್ನು ಜಸ್ಮಿತ್ ಕರೀನ್ ನಿರ್ದೇಶಿಸಿದ್ದಾರೆ. ಈ ಚಿತ್ರವು ಚಿತ್ರಮಂದಿರಗಳನ್ನು ಬಿಟ್ಟು ನೇರವಾಗಿ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಯಿತು. ವಿಮರ್ಶೆ ದೃಷ್ಟಿಯಿಂದ ಈ ಸಿನಿಮಾ ಮೆಚ್ಚುಗೆ ಪಡೆದಿದೆ.
ಗೌರಿ ಶಿಂಧೆ ನಿರ್ದೇಶನದ ಡಿಯರ್ ಜಿಂದಗಿ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ಆಲಿಯಾ ಭಟ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕೇವಲ 20 ಕೋಟಿ ರೂ.ಗಳ ಬಜೆಟ್ನಲ್ಲಿ ನಿರ್ಮಿಸಲಾಯಿತು. ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ 130 ಕೋಟಿ ರೂ. ಗಳಿಸಿದೆ.
ಅನ್ವಿತಾ ದತ್ ನಿರ್ದೇಶನದ ಬಾಲಿವುಡ್ನ ಸೈಕಲಾಜಿಕಲ್ ಥ್ರಿಲ್ಲರ್ ಕಾಲಾ (Qala) ಚಿತ್ರವನ್ನು ನೆಟ್ಫ್ಲಿಕ್ಸ್ ಒಟಿಟಿಯಲ್ಲಿ ವೀಕ್ಷಿಸಬಹುದು. ತ್ರಿಪ್ತಿ ದಿಮ್ರಿ ಮಹಿಳಾ ನಾಯಕಿಯಾಗಿ ನಟಿಸಿರುವ ಈ ಚಿತ್ರವು ಹಲವು ಪ್ರಶಸ್ತಿಗಳಿಗೂ ನಾಮನಿರ್ದೇಶನಗೊಂಡಿದೆ.
ಅಮೀರ್ ಖಾನ್ ಅವರ ಮಾಜಿ ಪತ್ನಿ ಕಿರಣ್ ರಾವ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.